ಮಂಗಳೂರು: ಪಾಂಡೇಶ್ವರ ಮೈದಾನದ ರೊಸಾರಿಯೊ ಮೈದಾನದಲ್ಲಿ ಸ್ಥಳೀಯರು ಆಯೋಜಿಸಿದ್ದ ಅಕ್ವಾ ಫೆಸ್ಟ್ ನಲ್ಲಿ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ಭಾಗವಹಿಸಿ ಒಂದೇ ಏಟಿಗೆ ಮಡಕೆಯನ್ನು ಕೋಲಿನಿಂದ ಒಡೆದು ಅಚ್ಚರಿಗೊಳಿಸಿದ್ರು. ರೊಸಾರಿಯೋ ಮೈದಾನದಲ್ಲಿ ಸುಮಾರು 100ಕ್ಕೂ ಅಧಿಕ ಸ್ಥಳೀಯರು ಸೇರಿಕೊಂಡು ಈ ಅಕ್ವಾ ಫೆಸ್ಟ್ ಎಂಬ ಮಡಕೆ ಒಡೆಯುವ ...
ಮಂಗಳೂರು: ಸುರತ್ಕಲ್ ಫಾಜಿಲ್ ಹತ್ಯೆಗೆ ಬಳಸಿದ್ದ ಕಾರಿನ ಮಾಲಿಕ ಅಜೀತ್ ಡಿಸೋಜ ಎಂಬವರನ್ನು ಬಂಧಿಸಲಾಗಿದ್ದು, ಅಜಿತ್ ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜ...
ಮಂಗಳೂರು: ತನ್ನ ಮಗಳನ್ನು ಮಾದಕ ವ್ಯಸನಿಯಾಗಿ ಪರಿವರ್ತಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು, ಈ ವಿಚಾರವಾಗಿ ತನಗೆ ಆರೋಪಿಯು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಭೇಟಿ ಮಾಡಿ ನ್ಯಾಯ...