ಚಾಮರಾಜನಗರ: ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೋಳಿ ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ. ಚಾಮರಾಜನಗರದ ಉಪ್ಪಾರ ಬಡಾವಣೆ, ಮಲ್ಲಯ್ಯನಪುರ, ಉತ್ತುವಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿ ಹೀಗೆ ಬಹುತೇಕ ಕಡೆ ಸುಬ್ರ...