ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಮಾ. 20ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ತಿಳಿಸಿದ್ದಾರೆ. ಇಡೀ ವ್ಯವಸ್ಥೆ ಭ್ರಷ್ಟಾಚಾರದ ಪರವಾಗಿ ಕೆಲಸ...
ಬೆಳ್ತಂಗಡಿ: ತಾಲೂಕಿನಲ್ಲಿ ಕೇವಲ ಐದು ಕಡೆ ಮಾತ್ರ ಮರಳು ಗಣಿಗಾರಿಕೆಗೆ ಅನುಮತಿ ನೀಡಿದ್ದರೂ ಶಾಸಕರ ಸಂರಕ್ಷಣೆಯಲ್ಲಿ ಬಳ್ಳಾರಿಯ ಗಣಿ ಮಾಫಿಯಾವನ್ನೂ ಮೀರಿಸುವ ರೀತಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಯುತ್ತಿದೆ ಎಂದು ಸಿ.ಪಿಐ.ಎಂ ಮುಖಂಡ ಶೇಖರ್ ಲಾಯಿಲ ಆರೋಪಿಸಿದ್ದಾರೆ. ಬೆಳ್ತಂಗಡಿಯಲ್ಲಿ ಗುರುವಾರ ಪತ್ರಿಕಾಗ...