ಬೆಳ್ತಂಗಡಿ; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿ ಮನೆಗೆ ಹಿಂತಿರುಗದೆ ನಾಪತ್ತೆಯಾದ ಘಟನೆ ಓಡಲ್ನಾಳದಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಶೇಖರ ಶೆಟ್ಟಿಗಾರ (53) ಎಂಬವರೇ ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ಇವರು ಮನೆಯಿಂದ ಪೇಟೆಗೆಂದು ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳ...