ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಲಿಂಗ ಪಾಟೀಲ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ...