ರಾತ್ರಿ ಶೆಡ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆಯಲ್ಲಿ ನಡೆದಿದೆ. ಮೃತರನ್ನು ಶಿವಾಜೆ ಗ್ರಾಮದ ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಸ್ಥಳೀಯರಾದ ತಿಮ್ಮಪ್ಪಪೂಜ...