ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ...