ಮೈಸೂರು: ಮೈಸೂರು ನನಗೆ ತವರೂರಿನ ಭಾವನೆ ಮೂಡಿಸಿದೆ. ಸಾಕಷ್ಟು ಜನರು ಪ್ರೀತಿ ತೋರಿಸಿ ಮಗಳಂತೆ ನೋಡಿಕೊಂಡಿದ್ದಾರೆ. ‘ಥ್ಯಾಂಕ್ಯೂ ಮೈಸೂರು’ ಎಂದು ರೋಹಿಣಿ ಸಿಂಧೂರಿ ಹೇಳಿದ್ದು, ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ, ಒಳ್ಳೆಯ ಕೆಲಸ ಮಾಡುವ ಸಂದರ್ಭದಲ್ಲಿ ಆದ ದಿಢೀರ್ ಬೆಳವಣಿಗೆ ಇದು ಎಂದು ಅವರು ಹೇಳಿದರು. ಹತಾಶೆ ಮತ್ತು ಅ...