ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆಯಾಗಿದ್ದಾರೆ. ಇಂದು ಬೆಳಗ್ಗೆ ಜಪಾನ್ ನ ನಾರಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ದುಷ್ಕರ್ಮಿಗಳು ಅವರ ಎದೆಗೆ ಗುಂಡು ಹಾರಿಸಿದ್ದು , ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ನೌಕಾಪಡೆಯ ಮಾಜ...