ಶಿರ್ವ: ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.9ರಂದು ರಾತ್ರಿ ನಡೆದಿದೆ. 50 ವರ್ಷದ ಎವುಜಿನ್ ಬ್ರಿಟ್ಟೊ ಮೃತಪಟ್ಟ ಪಾದಚಾರಿ. ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡ ಅವರನ್...