ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಪುಸ್ತಕದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ಅಧ್ಯಾಪಕರನ್ನು ಮೆಚ್ಚಿಸಲು ತುದಿಗಾಲಲ್ಲಿ ನಿಂತಿರುವ ಕೋರ್ಸ್ ವರ್ಕ್ ಮುಗಿಸಿದ ವಿದ್ಯಾರ್ಥಿಯೆಂಬಂತೆ ಅಳುಕು, ಅಪಕ್ವತೆಯನ್ನು ಹೊಂದಿದವರು ಎಂದು ಉಲ್ಲೇಖಿಸಿರುವುದನ್ನು ಶಿವಸೇನಾ ವಕ್ತಾರ ಸಂಜಯ್ ರಾವತ್ ವಿರೋಧಿಸಿದ್ದಾರೆ....