ಬೆಂಗಳೂರು: ಬೆಂಗಳೂರಿಗೆ ಬಂದಾಗ ಮನೆಗೆ ಬಾ ಅಂತ ಅಪ್ಪು ಅಣ್ಣ ಹೇಳ್ತಿದ್ರು… ಈಗ ಮನೆಗೆ ಬಂದಿದ್ದೇನೆ. ಆದರೆ, ಅಪ್ಪು ಅವರೇ ಈಗ ಇಲ್ಲ ಎಂದು ತಮಿಳು ಖ್ಯಾತ ನಟ ಶಿವಕಾರ್ತಿಕೇಯನ್ ಹೇಳಿದರು. ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಅವರು, ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ...