ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಇನ್ನೂ ಕೂಡ ಹೆ...