ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯೋರ್ವ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಿಂದ ವರದಿಯಾಗಿದೆ. 38 ವರ್ಷ ವಯಸ್ಸಿನ ತೇಜ ಎಂಬಾತ ಈ ಕೃತ್ಯ ನಡೆಸಿದ್ದು, ಈತ ಸಂತ್ರಸ್ತ ಬಾಲಕಿಯ ಸಂಬಂಧಿಕನಾಗಿದ್ದಾನೆ ಎಂದು ತಿಳಿದು ಬಂದಿದೆ....
ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ, ಆಕೆಯ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ ಯುವಕನೋರ್ವ ಆಕೆ ಗರ್ಭಿಣಿಯಾದ ಬಳಿಕ ಆಕೆಯನ್ನು ವಿವಾಹವಾಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಜಿಲ್ಲೆಯ ಯಲವಟ್ಟಿ ತಾಂಡದ 30 ವರ್ಷ ವಯಸ್ಸಿ...
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಡಿಗೆ ಕಾಲು ಸಿಲುಕಿದ ಪರಿಣಾಮ ಯುವಕನೋರ್ವನ ಕಾಲು ತುಂಡಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಫ್ಲಾಟ್ ಫಾರಂನಲ್ಲಿದ್ದ ವೇಳೆ ಕಾಲು ಜಾರಿ ರೈಲಿನಡಿಗೆ ಸಿಲುಕಿರುವುದಾಗಿ ತಿಳಿದು ಬಂದಿದೆ. ಕಾರವಾರ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಕವಚೂರು ಗ್ರಾಮದ 18 ವರ...
ಶಿವಮೊಗ್ಗ: ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಮಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜ...