ಶಿವಮೊಗ್ಗ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ ಮೇಲೆ ನಡೆದಿದೆ. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವ ಚಿತ್ರದ ವಿವಾದ ಹೆಚ್ಚಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರುವ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಯುವಕರು ಮುಂದಾಗಿದ್ದರು. ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟ...
ಶಿವಮೊಗ್ಗ: ಪ್ರತಿಷ್ಠಿತ ಕಾಲೇಜಿನ ಗೇಟ್ ಮುಂಭಾಗದ ಫುಟ್ ಪಾತ್ ನಲ್ಲಿ ಅಮಲಿನಿಂದ ತೇಲಾಡುತ್ತಾ ವಿದ್ಯಾರ್ಥಿಗಳು ನೆಲದ ಮೇಲೆ ಹೊರಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ನಲ್ಲಿ ಕುಳಿತ್ತಿದ್ದರುವರು ಪ್ರತಿಷ್ಠಿತ ಕಾಲೇಜಿನ ಗೇಟ್ ಮುಂಭಾಗದ ಫುಟ್ಪಾತ್ ಮೇಲೆ ವಿದ್ಯಾರ್ಥಿಗಳಿ ಬಿದ್ದು ಹೊರಳಾಡುತ್ತಿರುವ 57 ಸ...
ಶಿವಮೊಗ್ಗ: ಮಹಿಳೆಯೊಬ್ಬರು ಒಂದೇ ಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಅಲ್ಮಾ ಬಾನು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವಳಿ ಹಾಗೂ ತ್ರಿವಳಿ ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ಸಾಮಾನ್ಯವಾಗಿದೆ. ಆದರೆ ನಾಲ್ಕು ಮಕ...
ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದ್ದು, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮನವೊಲಿಸಲು ಮುಂದಾದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್...
ಶಿವಮೊಗ್ಗ: ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ವ್ಯಕ್ತಿಯೊಬ್ಬರು ತಮ್ಮ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಪ್ರಕರಣದ ವಿವರ: ಜ.12 ರಂದು ರಾತ್ರಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬವರು ಮನೆಯಿಂದ ಹೊರಗೆ ಬಂದಿದ್ದಾರೆ. ನಂತರ ಮಕ್ಕಳಿಗೆ ಚಾಕಲೇಟ್ ಕೊಡಿಸಿ ಮನೆಯ ಹೊರಗೆ ಕುಳಿದ...
ಶಿವಮೊಗ್ಗ: ಮಲತಂದೆ ಹಾಗೂ ನೆರೆಯ ಮನೆಯ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ದಾಖಲಿಸಲಾಗಿದೆ. ಮೊದಲ ಪತ್ನಿಯನ್ನು ತ್ಯಜಿಸಿದ್ದ 36 ವರ್ಷ ವಯಸ್ಸಿನ ವ್ಯಕ್ತಿಯೋರ್ವ ಬಯಲು ಸೀಮೆಗೆ ಕೂಲಿ ಕೆಲಸಕ್ಕೆ ಬಂದಿದ್ದು, ಈ...
ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 25 ವರ್ಷ ವಯಸ್ಸಿನ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, ಅತ್ಯಾಚಾರ, ಬಾಲ್ಯವಿವಾಹ ನಿರ್ಬಂಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಶರಾವತಿ ನಗರ ನಿವಾಸಿ ಬಂಧಿತ ವ್ಯಕ್ತಿ ಎಂದು ತ...
ಶಿವಮೊಗ್ಗ: ಮದುವೆಯಾದ ನಾಲ್ಕು ದಿನಗಳಲ್ಲಿಯೇ ನವವಧು ಕೊರೊನಾಕ್ಕೆ ಬಲಿಯಾದ ದಾರುಣ ಘಟನೆಯೊಂದು ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದ್ದು, ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ಬರ ಸಿಡಿಲು ಬಡಿದಂತಾಗಿದೆ. ಮೇ 24ರಂದು ಮಲವಗೊಪ್ಪದ ಪೂಜಾ ಎಂಬ ವಧು ಹರಿಗೆಯ ಮಹೇಶ್ ಎಂಬವರ ಜೊತೆಗೆ ವಿವಾಹವಾಗಿದ್ದರು. ವಿವಾಹದ ಮರುದಿನವೇ ಪೂಜಾಗೆ ಜ್ವರ ಕಾಣಿ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...