ಮಂಗಳೂರು: ಉಜಿರೆಯ ರಥಬೀದಿಯಲ್ಲಿ 8 ವರ್ಷದ ಬಾಲಕ ಅನುಭವ್ ನ ಅಪಹರಣ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಬಾಲಕ ಅನುಭವ್ ತನ್ನ ತಾತ ಎ.ಕೆ.ಶಿವನ್ ಅವರ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ್ದಾನೆ. ತಾತಾ ಎ.ಕೆ.ಶಿವನ್ ಅವರ ಕಣ್ಣೆದುರೇ ಅನುಭವ್ ನ ಅಪಹರಣ ನಡೆದಿತ್ತು. ಅಪಹರಣ ನಡೆದ ಬಳಿಕ ಬಾಲಕನನ್ನು ನೆನೆದು ಒದ್ದಾಡಿದ್ದ ಇಡೀ ಮನೆ...