ಚಾಮರಾಜನಗರ: ಗಾಂಜಾ ಸಂಗ್ರಹದ ಖಚಿತ ಮಾಹಿತಿ ಮೇರೆಗೆ ಸೆನ್ ಹಾಗೂ ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಜಿಂಕೆ ಮಾಂಸ, ಪ್ರಾಣಿಗಳ ಉಗುರುಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ನಡೆದಿದೆ. ಶಿವನಾಗಶೆಟ್ಟಿ (34) ಬಂಧಿತ ಆರೋಪಿ. ಈತನ ಮನೆಯಲ್ಲ...