ಮಹಾರಾಷ್ಟ್ರ: ಮಹಾರಾಷ್ಟ್ರದ ಕರಡ್ ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ ನ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಶಾಕ್ ತಗಲಿ ಯುವತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಿಕ್ ಬೈಕ್ನ ಬ್ಯಾಟರಿಯನ್ನು ಚಾರ್ಜ್ ಮಾಡುತ್ತಿದ್ದ ಯುವತಿಗೆ ಏಕಾಏಕಿ ವಿದ್ಯುತ್ ಶಾಕ್ ಹೊಡೆದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಂತೆಯ...