ಬಳ್ಳಾರಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ವೊಬ್ಬರು ವಿಡಿಯೋ ಹರಿಯ ಬಿಟ್ಟು ವಿಷ ಸೇವಿಸಿದ ಘಟನೆ ನಡೆದಿದೆ. ಬಿಲ್ ಕಲೆಕ್ಟರ್ ಹೆಚ್.ಶಿವಪ್ಪ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಈ ಘಟನೆಯು ಕಂಪ್ಲಿ ತಾಲೂಕಿನ ಮೇಟ್ರಿ ಗ...