ಬೆಳ್ತಂಗಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿ ಪಾರಂಕಿ ಗ್ರಾಮದ ನಿವಾಸಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ (19)ಎಂಬವರಾಗಿದ್ದಾರೆ. ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅ...