ಕಡಬ: ಕಾನ್ ಸ್ಟೇಬಲ್ ನಿಂದಲೇ ಅಪ್ರಾಪ್ತೆಯ ಅತ್ಯಾಚಾರ ಹಾಗೂ ಸಂತ್ರಸ್ತ ಯುವತಿಯ ಗರ್ಭಪಾತ ಪ್ರಕರಣ ತೀವ್ರತೆ ಪಡೆದುಕೊಂಡಿದ್ದು, ಕಡಬ ಠಾಣೆಯ ಕಾನ್ ಸ್ಟೇಬಲ್ ಶಿವರಾಜ್ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಘಟನೆ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ. ಸೋಮವಾರ ಸಂತ್ರಸ್ತ ಯುವತಿಯ ತಂದೆ ಘಟನೆಯ ಸಂಬಂಧ ಪೊಲೀಸರಿಗೆ ದೂ...
ಕಡಬ: ಸಮನ್ಸ್ ನೀಡಲು ಬಂದ ಪೊಲೀಸ್ ಸಿಬ್ಬಂದಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯನ್ನಾಗಿಸಿದ ಆರೋಪವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 2 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಬಂದಿದ್ದ ಪೊಲೀಸ್ ಕಾನ್ ಸ್ಟೇಬಲ್ ಶಿವರಾಜ್ ಎಂಬಾತ ...