ಹುಬ್ಬಳ್ಳಿ: ಹಣಕ್ಕಾಗಿ ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಿಸಿದ್ದು, ಈ ಬಗ್ಗೆ ಪತ್ರಕರ್ತರು ಶಿವರಾಜ್ ಕುಮಾರ್ ಅವರನ್ನು ಪ್ರಶ್ನಿದಾಗ ಪ್ರಶಾಂತ್ ಸಂಬರಗಿ ವಿರುದ್ಧ ಶಿವರಾಜ್ ಕುಮಾರ್ ಕಿಡಿಕಾರಿದ್ದಾರೆ. ಆ ಮಾತನ್ನು ಸಂಬರಗಿ ವಾಪಸ್ ಪಡೆಯಬೇಕು. ಹಾಗೆ ಮಾತನಾಡುವ...