ಭೋಪಾಲ್: ಗೋವು, ಸೆಗಣಿ ಹಾಗೂ ಅದರ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಹಾಗೂ ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ. ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆ...