ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಶಿವರಾಮ್ ಅವರು ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದರು. ಪೂಜೆಯ ವೇಳೆ ಅವರು ಯಾವಾಗಲೂ ಬಾಗಿಲು ಹಾಕಿಕೊಳ್ಳುತ್ತಿದ್ದರು. ಈ ಘಟನೆ ನಡ...