ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರು ಇಂದು ನಿಧನರಾಗಿದ್ದಾರೆ. ಅಯ್ಯಪ್ಪನ ಪೂಜೆ ಮಾಡಲು ತಮ್ಮ ರೂಮ್ ಗೆ ಹೋಗಿದ್ದ ವೇಳೆ ಶಿವರಾಮ್ ಅವರು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಪ್ರತೀ ವರ್ಷ ಅಯ್ಯಪ್ಪ ಸ್ವಾಮಿಯ ವೃತವನ್ನು ತಪ್ಪದೇ ಅವರು ಕೈಗೊಳ್ಳುತ್ತಿದ್ದರು. ಇದೀಗ ಅವರು ತಮ್ಮ ಜೀವನದ ಕೊನೆಯ ಕ್ಷಣದಲ್ಲಿ ಕೂಡ ಅಯ್ಯಪ್ಪ...