ಬೆಂಗಳೂರು: ನಿನ್ನೆ ನಿಧನರಾಗಿದ್ದ ಕನ್ನಡದ ಹಿರಿಯ ನಟ ಶಿವರಾಮ್ ಅವರ ಅಂತ್ಯಕ್ರಿಯೆ ಇಂದು ಬನಶಂಕರಿ ನಗರದ ಚಿತಾಗಾರದಲ್ಲಿ ಪೂರ್ವಾಹ್ನ 11 ಗಂಟೆಯ ಬಳಿಕ ನಡೆಯಲಿದೆ. ಇಂದು ಬೆಳಗ್ಗೆ 7:30ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಅವರ ತ್ಯಾಗರತಾಜ ನಗ...