ಸುಳ್ಯ: 85 ವರ್ಷ ವಯಸ್ಸಿನ ವೃದ್ಧರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ನಡೆದಿದ್ದು, ನೀರಿನ ದುರಸ್ತಿ ಕೆಲಸ ಮಾಡಿಸುತ್ತಿದ್ದ ವೇಳೆ ದಾಳಿ ನಡೆಸಿದ ಆನೆ ವೃದ್ಧರನ್ನು ಹತ್ಯೆ ಮಾಡಿದೆ. ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷ ವಯಸ್ಸಿನ ಕೃಷಿಕ ಶಿವರಾಮ ಗೌ...