ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ-2020ಗೆ ಮಧ್ಯ ಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ‘ಲವ್ ಜಿಹಾದ್’ ಹೆಸರಿನಲ್ಲಿ ಮಸೂದೆ ಜಾರಿ ಮಾಡಿರುವ ಮೂರನೇಯ ರಾಜ್ಯ ಮಧ್ಯಪ್ರದೇಶವಾಗಿದೆ. ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರ...