ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆ...