ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್, ರಾಜ್ಯದ ಮತ್ತು ದೇಶದ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದ...
ಬೆಂಗಳೂರು: ನಾನೂ ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಗುಡುಗಿದ್ದಾರೆ. ನಿಮಗೆ ತಾಕತ್ ಇದ್ರೆ ಬಜರಂಗದಳ (Bajrang Dal) ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ (Congress) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha...
ಬೆಂಗಳೂರು: ಕಾಂಗ್ರೆಸ್ಸಿಗರು ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ...
ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್ ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು ನೀಡಿದರು. ಡಿ.ಕೆ.ಶಿವಕುಮಾರ್ ಅವರು ಹುಬ್ಬಳ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ...
ಚಾಮರಾಜನಗರ : ಕಾಂಗ್ರೆಸ್ ಅಂದರೆ ಜಾತಿ ಹಾಗೂ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕ ಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿ, ಜಾತಿ ಮತ್ತು ಧರ್ಮಗಳನ್ನು ಹೊಡೆಯುವ ಪಕ್ಷ ಎಂದರೆ ಅದು ಕಾಂಗ್ರ...
ಚಾಮರಾಜನಗರ: ಪಾರ್ಟಿ ಅನ್ನುವುದು ಸಮುದ್ರ ಇದ್ದಂತೆ ಇಲ್ಲಿ ಎಲ್ಲರೂ ಬೇಕು, ನಮ್ಮ ಜೊತೆ ಬಂದರೆ ಜೊತೆಯಾಗಿ ಹೋಗುತ್ತೇವೆ ಬರದಿದ್ದವರನ್ನು ಬಿಟ್ಟು ಹೋಗುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪಕ್ಷಕ್ಕೆ ಅವರು ಬೇಕು- ಇವರು ಬೇಕು ಅಂಥಲ್ಲಾ, ಎಲ್ಲರೂ ಬೇಕು, ಜೊತೆ...
ಉಡುಪಿ: ಮಂಡ್ಯದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು. ನಿರ್ಭಯ ಪ್ರಕರಣದ ನಂತರ ದೇಶದಲ್ಲಿ ಬಲವಾದ ಕಾನೂನು ಇದೆ. ಆ ಕಾನೂನು ಕರ್ನಾಟಕ ರಾಜ್ಯದಲ್ಲೂ ಜಾರಿಯಾಗಬೇಕು. ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದರು. ಅಪ್ರಾಪ್ತ ಬಾಲ...
ಉಡುಪಿ: ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ಆದರೆ ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ....
ಮೈಸೂರು: ಪರೇಶ್ ಮೇಸ್ತಾ ಪ್ರಕರಣ ಸಂಬಂಧ ‘ಆಕಸ್ಮಿಕ ಸಾವು’ ಎಂಬ ಸಿಬಿಐ ವರದಿ ವಿಚಾರವಾಗಿ ಈ ಪ್ರಕರಣದ ತನಿಖೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಚಿಕ್ಕ ವಯಸ್ಸಿನ ಹುಡುಗನದ್ದು...