ನವದೆಹಲಿ: ನಾನು ಹಳ್ಳಿ ಹುಡ್ಗಿ, ಕೃಷಿ ಕುಟುಂಬದಿಂದ ಬಂದವಳು. ಕೃಷಿ ಖಾತೆ ಸಿಕ್ಕಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ನೂತನ ಕೃಷಿ-ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಿನ್ನೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆದು ಪ್ರಮಾಣ ವಚನ ಸ್ವೀಕರಿಸಿದ್ದ ಕರ್ನಾಟಕದ ಉಡುಪಿ-ಚಿಕ್ಕಮಗ...