ಧಾರವಾಡ: ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆಯೋರ್ವರು ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ, ಮಗಳೊಂದಿಗೆ ಸೇರಿಕೊಂಡು ಪತಿ ಈರಣ್ಣನನ್ನ ಹತ್ಯೆ ಮಾಡಿರುವ ಆರೋಪಿಯಾಗಿದ್ದಾ...