ಬೆಂಗಳೂರು: ರಾಜ್ಯದ 87 ಲಕ್ಷ ರೇಷನ್ ಕಾರ್ಡ್ ಗಳಿಗೆ ಇನ್ನೂ ಪಡಿತರ ವಿತರಿಸಲಾಗಿಲ್ಲ. ವಿವಿಧ ಕಾರಣಗಳನ್ನು ಹೇಳಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಪಡಿತರ ವಿತರಣೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಸದಸ್ಯರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ ಐದು ಕೆ.ಜಿ. ಅಕ್ಕಿಯನ್ನು ವ...