ನವದೆಹಲಿ: ಭಾರತಕ್ಕೆ ವಿಶ್ವಕಪ್ ತಂದಿದ್ದ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರಿಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ. ಕಪಿಲ್ ದೇವ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿದೆ. ಲಘು ಹೃದಯಾಘಾತದ ಬಳಿಕ ಅವರನ್ನು ನವದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸ...