ಲಕ್ನೋ: ಕುಳಿತುಕೊಳ್ಳುವ ಬೆಂಚ್ ಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿ ಗುಂಡು ಹಾರಿಸಿ ಇನ್ನೋರ್ವ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಕ್ರಿಮಿನಲ್ ಗಳ ಸ್ವರ್ಗ ಎಂದೇ ಕರೆಯಲ್ಪಡುತ್ತಿರುವ ಉತ್ತರಪ್ರದೇಶದಲ್ಲಿ ನಡೆದಿದೆ. ಕುಳಿತುಕೊಳ್ಳುವ ಬೆಂಚ್ ನ ವಿ...