ಜೈಪುರ: ಶಾಲೆಯಿಂದ ಹೊರಗೆ ಹಾಕಿದರು ಎಂಬ ಆಕ್ರೋಶದಿಂದ 15 ವರ್ಷ ವಯಸ್ಸಿನ ಬಾಲಕನೋರ್ವ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 10ನೇ ತರಗತಿಯಲ್ಲಿ ಕಲಿಯುತ್ತಿದ್ದ ಈ ವಿದ್ಯಾರ್ಥಿಯ ನಡವಳಿಕೆ ಸರಿಯಿಲ್ಲದ ಕಾರಣ ಆತನನ್ನು ಶಾಲೆಯಿಂದ ಹೊರಹಾಕಲಾಗಿತ್ತು ಎನ್ನಲಾಗಿದೆ. ಶಾಲೆಯಿಂದ...