ನವದೆಹಲಿ: ಮಸೀದಿಯ ಹೊರಗೆ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದ್ದು, ತಂದೆ ಹಾಗೂ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ನಂದ್ ನಗರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯ ಹೊರಗಡೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಹಾಗೂ ಆರ್ ಟಿಐ ಕಾರ್ಯಕರ್ತರೂ ಆಗಿರ...
ಫಿರೋಜಾಬಾದ್: ರಸ್ತೆಯಲ್ಲಿ ತನ್ನನ್ನು ಚುಡಾಯಿಸಿದ ಯುವಕರನ್ನು ವಿರೋಧಿಸಿದ್ದಕ್ಕಾಗಿ ಆಕೆಯ ಮನೆಗೆ ನುಗಿ ಗುಂಡಿಟ್ಟು ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯ 16 ವರ್ಷದ ಬಾಲಕಿ ಶುಕ್ರವಾರ ಮಧ್ಯಾಹ್ನ ತನ್ನ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರು ಅಸಭ್ಯ...