6 ತಿಂಗಳ ಹಿಂದೆ ಬರ್ಬರವಾಗಿ ಹತ್ಯೆಗೀಡಾಗಿದ್ದ ಶ್ರದ್ಧಾ ವಾಕರ್ ಪ್ರಕರಣದಲ್ಲಿ ಪೊಲೀಸರು 10 ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಮೇ 18ರಂದು ಶ್ರದ್ಧಾಳ ಜೊತೆಗೆ ಜಗಳ ಮಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲಾ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಸೋಮವಾರ ಒಪ್ಪಿಕೊಂಡಿದ್ದಾನೆ. ಮರುದಿನ ಹೊಸ ಪ್ರೀಜರ್ ಮತ್ತು ಚಾಕು ಖರೀದಿಸಿ ದೇಹವನ್...