ನವದೆಹಲಿ: ಶ್ರದ್ಧಾ ವಾಲಕರ್ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಾನವ ತಲೆಬುರುಡೆಯ ಕೆಳದವಡೆ ಹಾಗೂ ಮತ್ತಷ್ಟು ಮೂಳೆಗಳನ್ನು ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ತೆಯಾಗಿರುವ ಮೂಳೆಗಳು ಶ್ರದ್ಧಾ ಅವರದ್ದೇ ಎಂದು ಖಚಿತ ಪಡಿಸಿಕೊಳ್ಳಲು ಆಕೆಯ ತಂದೆಯ ಡಿಎನ್ ಎ ಮಾದರಿ ದೃಢೀಕರಿಸಲು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿ...