ಉಡುಪಿ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾ...