ಶ್ರೀನಗರ: ಹಾಡಹಗಲೇ ಉಗ್ರನೋರ್ವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಕಾಶ್ಮೀರದ ಶ್ರೀನಗರದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿಯೊಂದರ ಸಮೀಪದಲ್ಲಿ ಭದ್ರತಾ ಸಿಬ್ಬಂದಿ ನಿಂತಿದ್ದ ವೇಳೆ ಏಕಾಏಕಿ ಬಂದ ಉಗ್ರ ಎಕೆ47 ಗನ್ ನಿಂದ ಗುಂ...