ಶ್ರೀನಿವಾಸ್ ಕೆ. ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿದೆ. ದೇಶದುದಕ್ಕೂ ‘ಹರ್ ಘರ್ ತಿರಂಗ’ ಘೋಷಣೆಗೆ ಓಗೊಟ್ಟು ಜನ ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾಯಿತು. ಕೆಂಪು ಕೋಟೆಯ ಮೇಲೆ ನಿಂತು ಪ್ರಧಾನಿ ಮೋದಿಯವರು ದೇಶದ ಅಭಿವೃಧ್ಧಿಗೆ ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ....