ಮಂಗಳೂರು: ಕೋವಿಡ್ ಮಾರ್ಗಸೂಚಿ ಯನ್ನು ಅನುಸರಿಸಿ, ಬೀಡಿ ಉದ್ಯಮ ಆರಂಭಿಸಲು ದ.ಕ.ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದ್ದು, ಬೀಡಿ ಉದ್ಯಮದ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಬೀಡಿ ಕಾರ...