ನೆಲ್ಯಾಡಿ: ವಿದ್ಯಾರ್ಥಿನಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೊಣಾಲು ಗ್ರಾಮದ ಅಂಬರ್ಟೆ ಎಂಬಲ್ಲಿ ನಡೆದಿದ್ದು, ಕೆರೆಗೆ ತಾವರೆ ಗಿಡ ಹಾಕಲು ಹೋದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಅಂಬರ್ಟೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿ ಪುತ್ರಿ 18 ವರ್ಷ ವಯಸ್ಸಿ...