ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ರಾಜ್ಯದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಡ್ರಗ್ಸ್ ಕೇಸ್ ನಲ್ಲಿ ಕೂಡ ಈತನ ಮೇಲೆ ಕೇಸ್ ದಾಖಲಾಗಿತ್ತು. ಮೂರು ವಾರಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ ಷರತ್ತಿನ ಪ್ರಕಾರ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಇದೀಗ ...