ನವದೆಹಲಿ: ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಸಿಂಗಾಪುರದ ಲೋಹ್ ಕೀನ್ಯೂ ವಿರುದ್ಧ ನೇರ ಸೆಟ್ಗಳಲ್ಲಿ ಸೋತು ಭಾರತದ ಕಿಡಂಬಿ ಶ್ರೀಕಾಂತ್ ಅವರು ಬೆಳ್ಳಿ ಪದಕ ಗಳಿಸಿದ್ದಾರೆ. ಭಾನುವಾರ ಇಲ್ಲಿ ನಡೆದ ಪಂದ್ಯದಲ್ಲಿ ಈ ಸಾಧನೆ ಮಾಡಿದ ಭಾರತದ ಏಕೈಕ ಪುರುಷ ಆಟಗಾರ ಎಂಬ ಹೆಗ್ಗಳಿಕ...