ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇಶವೇ ಮೆಚ್ಚುವ ಸಾಧನೆ ಮಾಡಿರುವ ಶ್ರೀನಿವಾಸ್ ಗೌಡ ಅವರನ್ನು ಅತ್ಯಂತ ಹೀನಾಯ ಭಾಷೆಗಳನ್ನು ಬಳಸಿ ವ್ಯಕ್ತಿಯೋರ್ವ ನಿಂದಿಸಿದ ಘಟನೆ ನಡೆದಿದ್ದು, ಈ ಘಟನೆಯ ವಿರುದ್ಧ ಕಂಬಳಾಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರ ಎಂಬಾತ ಶ್ರೀನಿವಾಸ್ ...