ಮೈಸೂರು: ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಅವರು, ತಮ್ಮ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12 ಸಾವಿರ ವಿದ್ಯಾರ್ಥಿಗಳಿಗೆ ‘ಸಂವಿಧಾನ ಓದಿ’ ಎಂಬ ಪುಸ್ತಕ ವಿತರಿಸಲಿದ್ದಾರೆ. ಸಂಸದರ ನಿಧಿಯ ಮೂಲಕ ಈ ಮಹತ್ವದ ಕಾರ್ಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಮುಂದಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ...