ಗುಬ್ಬಿ: ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲು ಬೆಂಬಲ ನೀಡಿದ್ದು ನಿಜ. ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎನ್ನುವುದು ಕೂಡ ನಿಜ ಎಂದು ಜೆಡಿಎಸ್ ನ ಗುಬ್ಬಿ ಶಾಸಕ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಸೋಲಿಗೆ ಒಳಸಂಚು ನಡೆದಿತ್ತು ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ವ್ಯಾಪಕವಾಗಿ ಇದು ಚ...