ಬೆಂಗಳೂರು: ಕೆಲಸ ಮಾಡಿಸಿಕೊಡುತ್ತೇನೆ ಎಂದು ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಸಮಾಜ ಕಲ್ಯಾಣ ಇಲಾಖಾ ಸಚಿವ ಶ್ರೀರಾಮುಲು ಅವರ ಪಿಎಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಬಂಧಿತ ಆರೋಪಿ ಎಂದು ಹೇಳಲಾಗಿದ್ದು, ಹತ್ತಾರು ಮಂದಿಗೆ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ...